ಮಹಾಲಕ್ಷ್ಮಿ ಹಿರಿಯ ನಾಗರಿಕರ ಕೇಂದ್ರದಿಂದ ವೈದ್ಯಕೀಯ ತಪಾಸಣಾ ಶಿಬಿರ

WhatsApp
Telegram
Facebook
Twitter
LinkedIn

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಬಸವೇಶ್ವರನಗರದಲ್ಲಿ ಮಹಾಲಕ್ಷ್ಮಿ ಹಿರಿಯ ನಾಗರಿಕರ ಹಗಲು ಯೋಗ ಕ್ಷೇಮ ಕೇಂದ್ರದಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಹಿರಿಯ ನಾಗರಿಕರಿಗಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಬಿರ ಡಿಮೆನ್ಷಿಯಾ ಸ್ಕ್ರೀನಿಂಗ್ ಹಾಗೂ ಕಾಯಂ ಜನತಾ ನ್ಯಾಯಾಲಯ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಖಾಯಂ ಜನತಾ ನ್ಯಾಯಾಲಯ ವಿಜಯ ದೇವರಾಜ ಅರಸ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಅಂಗವಿಕಲರ ಕಲ್ಯಾಣ ಅಧಿಕಾರಿ ಕೆ ಕೃಷ್ಣಮೂರ್ತಿ, ಮಣಿಪಾಲ ಆಸ್ಪತ್ರೆಯ ಡಾ. ಸುಭಾಷ್, ಡಿಮೆನ್ಷಿಯ ಇಂಡಿಯಾ ಸ್ವಯಂ ಸೇವಾ ಸಂಸ್ಥೆಯ ಆನಂದ್ ಉಪಸ್ಥಿತರಿದ್ದರು.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon