ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ; 7 ಮಂದಿ ಸಾವು

WhatsApp
Telegram
Facebook
Twitter
LinkedIn

ಬೆಂಗಳೂರು: ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗುತ್ತಿದೆ.

ಮೃತಪಟ್ಟವರ ಪೈಕಿ ಪಾದಚಾರಿಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗೋಡೆ ಕುಸಿದ ರಭಸಕ್ಕೆ ಅದರ ಅಡಿಯಲ್ಲಿ ಸಿಲುಕಿದ್ದ 8 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಪೈಕಿ ಮೂವರು ಪುಟ್ಟ ಮಕ್ಕಳು ಸೇರಿರುವುದು ಘಟನೆಯ ತೀವ್ರತೆಯನ್ನು ಸಾಕ್ಷಿಯಾಗಿದೆ.

ವ್ಯಾಪಾರ ನಂಬಿ ಬಂದಿದ್ದ ಬಡ ಜೀವಗಳು ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಪಕ್ಕ ನಿಂತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸ್ಥಳಕ್ಕೆ ಸಿಎಂ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

Praja Neralu   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon