ಜಿಲ್ಲಾ ಮಕ್ಕಳ ರಕ್ಷಣಾ ಘಟಕ: ವಿಭಾಗ ಮಟ್ಟದ ಕಾರ್ಯಾಗಾರ

ಜಿಲ್ಲಾ ಮಕ್ಕಳ ರಕ್ಷಣಾ ಘಟಕ: ವಿಭಾಗ ಮಟ್ಟದ ಕಾರ್ಯಾಗಾರ

ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೆ. ನಾಗಣ್ಣ ಗೌಡ ಬೆಳಗಾವಿ, ಮಾ.೧- ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳಾದ ಪೊಕ್ಸೋ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಕ್ಕಳು ದೇಶದ ಆಸ್ತಿ, ಅವರ ರಕ್ಷಣೆ, ಸುರಕ್ಷತೆ  ನಮ್ಮೆಲ್ಲರ  ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ…

Read More